ಕೋಟೇಶ್ವರ(ಮಾ.11): ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾರ್ಚ್ ,11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬ್ರಹ್ಮಾವರದಲ್ಲಿ ನಡೆಯಿತು. ಗ್ರಾಮೀಣ ಭಾಗದಲ್ಲಿ ಮೊದಲ ಬಾರಿಗೆ ಮಹಿಳಾ ದಿನಾಚರಣೆ ಆಚರಿಸಿದ್ದು ,ಆಗಮಿಸಿದ ಎಲ್ಲಾ ಮಹಿಳೆಯರಿಗೆ ಸಂಪ್ರದಾಯ ಬದ್ದವಾಗಿ ಅರಶಿನ ಕುಂಕುಮ ,ರವಿಕೆ ವಸ್ತ್ರ ಮತ್ತು ಹೂವನ್ನು ನೀಡಿ ಗೌರವಯುತವಾಗಿ ಸ್ವಾಗತಿಸಲಾಯಿತು.ಆವರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಮತ್ತು ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ […]
Tag: krishanmurthy haikady
ಉಡುಪಿ:’ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ
ಉಡುಪಿ( ಡಿ,06): ಸುಹಾಸಂ ವತಿಯಿಂದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಓ.ಆರ್.ಪ್ರಕಾಶ್ ಬರೆದ ‘ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ ಸಮಾರಂಭವು ಇತ್ತೀಚೆಗೆ ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿದ ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಮಾತನಾಡಿ, ಗಾಂಧೀಜಿ ವೈಯಕ್ತಿಕ, ಸಾರ್ವಜನಿಕ ಬದುಕು ಒಂದೇ ಆಗಿದ್ದರಿಂದಲೇ ಮಹಾತ್ಮನ ಪಟ್ಟವೇರಿದ್ದಾರೆ. ಜನರ ಹೃದಯದಲ್ಲಿ ಇಂದಿಗೂ ನೆಲೆಸಿದ್ದಾರೆ. ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ. ಗಾಂಧಿ […]
ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಹೈಕಾಡಿ:ನ,18. ರಂದು ಅಂಚೆ ಕಾರ್ಡು ಪ್ರದರ್ಶನ, ಬಹುಮಾನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ
ಹಾಲಾಡಿ(ನ,17): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಹೈಕಾಡಿ ಇವರ ವತಿಯಿಂದ ಅಕ್ಟೋಬರ್ 2 ಗಾಂಧಿ ಜಯಂತಿ ಅಂಗವಾಗಿ ಏರ್ಪಡಿಸಿದ ಅಂಚೆ ಕಾರ್ಡಿನಲ್ಲಿ ಗಾಂಧೀಜಿ ಚಿತ್ರ ಬಿಡಿಸುವ ಸ್ಪರ್ಧೆ- ರಾಜ್ಯಮಟ್ಟದ ಅಂಚೆ ಕುಂಚ ಸ್ಪರ್ಧೆ ‘ ನಮ್ಮ ಬಾಪೂಜಿ’ ಕಾರ್ಯಕ್ರಮದ ವಿವಿಧ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ಮತ್ತು ಅಂಚೆ ಕಾರ್ಡು ಪ್ರದರ್ಶನ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ನವೆಂಬರ್ 18 ರ ಗುರುವಾರ ಮಧ್ಯಾಹ್ನ 2.00 […]
ಜೆಸಿಐ ಕುಂದಾಪುರ ಸಿಟಿ ವತಿಯಿಂದ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರಿಗೆ ಸನ್ಮಾನ
ಕುಂದಾಪುರ (ಸೆ,30): ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮ ದಡಿಯಲ್ಲಿ ಕುಂದಾಪುರ ಯುವ ಜನ ಕ್ರೀಡಾಂಗಣ ಸಂಕೀರ್ಣ ದ ಹೆಲ್ಪ್ ಲೈನ್ ಕಚೇರಿ ಯಲ್ಲಿ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರನ್ನು ತಾಲೂಕು ಕ್ರೀಡಾಂಗಣ ಸಮಿತಿಯ ಯೋಜನಾಧಿಕಾರಿ ಕುಸುಮಾಕರ ಶೆಟ್ಟಿ ಯವರು ಸನ್ಮಾನಿಸಿದರು. ಸನ್ಮಾನ ಪಡೆದು ಮಾತನಾಡಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ ರಿ.ಖಾಸಗಿ ಶಿಕ್ಷಕರ […]
ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿಯ ಚಿತ್ರ ರಚಿಸುವ ಸ್ಪರ್ಧೆ
ಕೋಟೇಶ್ವರ (ಸೆ,24): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಮತ್ತು ಜ್ಞಾನವಾಹಿನಿ ಯುಟ್ಯೂಬ್ ಚಾನೆಲ್ ರವರ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ “ನಮ್ಮ ಬಾಪೂಜೀ” ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿ ಚಿತ್ರ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗ(ಎಲ್.ಕೆ.ಜಿ ಯಿಂದ 7ನೇ ತರಗತಿವರೆಗೆ), ಪ್ರೌಢ ವಿಭಾಗ (8ನೇ ತರಗತಿಯಿಂದ 10ನೇ ತರಗತಿ) ಹಾಗೂ ಪದವಿಪೂರ್ವ ವಿಭಾಗ ( ಪ್ರಥಮ ಪಿಯುಸಿ ಮತ್ತು […]