ಕುಂದಾಪುರ(ಮೇ16): ಮೂಡ್ಲಕಟ್ಟೆಯ ಐ.ಎಂ.ಜೆ ವಿದ್ಯಾ ಸಂಸ್ಥೆಯ ಅಂಗಸಂಸ್ಥೆಯಾದ ಐ.ಎಂ.ಜೆ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾ ಸಂಸ್ಥೆ ಯ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ತ್ರೋ ಬಾಲ್ ಪಂದ್ಯಾಟ ಇದೇ ಮೇ 17 ರಿಂದ 18ರ ತನಕ ನಡೆಯಲಿದೆ. ಉಡುಪಿ ಜೋನ್ ಮಟ್ಟದ ಪಂದ್ಯಗಳನ್ನು ಆಯೋಜಿಸುವುದರೊಂದಿಗೆ ಅದರ ಮುಂದಿನ ಹಂತವಾಗಿ ಉಡುಪಿ-ಮಂಗಳೂರಿನ ಅಂತರ್ ಜೋನ್ ಪಂದ್ಯಗಳನ್ನು ಸಂಸ್ಥೆ ನಡೆಸಿಕೊಡಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ ಎಂ.ಪಟೇಲ್ ಹಾಗೂ […]
Tag: mit kundapura
ಐ ಎಂ ಜೆ ಕಾಲೇಜ್ ಮೂಡ್ಲಕಟ್ಟೆ : ಯುವಜನ ವಿಕಾಸ ಕಾರ್ಯಗಾರ
(ಕುಂದಾಪುರ: ಏ:29 ) ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ “ಸ್ವಾತಂತ್ರ್ಯ” ಎಂಬ ಒಂದು ದಿನದ “ಯುವಜನ ವಿಕಾಸ” ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಪ್ರಾಧ್ಯಾಪಕರು ಮತ್ತು ಪರಿಣಿತ ಎಚ್ ಆರ್ ಡಿ.ಯ ಶಿಕ್ಷಕರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. “ಯಾ ವಿದ್ಯಾ ಸ ವಿಮುಕ್ತಯೇ” ಎಂದು ವಿದ್ಯಾರ್ಥಿಗಳಿಂದ ಹೇಳಿಸಿದ ಅವರು ಎಲ್ಲ ಬಂಧಗಳಿಂದಲೂ ಬಿಡುಗಡೆಗೊಳಿಸುವ ಮುಕ್ತಿದಾಯಿನಿಯಾಗಿದೆ ವಿದ್ಯೆ ಎಂದರು. ಶರೀರ, ಬುದ್ಧಿ, ಮನಸ್ಸುಗಳನ್ನು ಮುಕ್ತಗೊಳಿಸಿ ಮತ್ತೆ ಬಲಗೊಳಿಸಬೇಕು. ಇಂತಹ ಸಮರ್ಥ ಸಜ್ಜನರ ಸಂತುಷ್ಟ […]
ಐ.ಎಂ.ಜೆ. ವಿದ್ಯಾ ಸಂಸ್ಥೆ: ಸಂಸ್ಥಾಪಕ ದಿನದ ಅಂಗವಾಗಿ ವಿಸ್ಮಯ ಕಾರ್ಯಕ್ರಮ
ಕುಂದಾಪುರ(ಏ,01): ಏಪ್ರಿಲ್ 10 ರಂದು ಐ.ಎಂ.ಜೆ. ವಿದ್ಯಾ ಸಂಸ್ಥೆಯಲ್ಲಿ ‘ಸಂಸ್ಥಾಪಕ ದಿನ’ವನ್ನು ಆಚರಿಸುವ ಅಂಗವಾಗಿ ಕುಂದಾಪುರ ‘ಮಾನಸ- ಜ್ಯೋತಿ’ ವಿಕಲಚೇತನ ಮಕ್ಕಳಿಗೆ ನಮ್ಮ ಐ. ಎಂ. ಜೆ. ವಿದ್ಯಾ ಸಂಸ್ಥೆ ಬೋಧಕ- ವಿದ್ಯಾರ್ಥಿವೃಂದದವರು ‘ವಿಸ್ಮಯ’ ಕಾರ್ಯಕ್ರಮದಡಿ ವಿವಿಧ ಪ್ರದರ್ಶನದಿಂದ ಮಕ್ಕಳನ್ನು ರಂಜಿಸಿದರು. ಮಾನಸ ಜ್ಯೋತಿ ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಶೋಭಾ ಮಧ್ಯಸ್ಥ ಅವರು ಈ ಸಂಸ್ಥೆಯನ್ನು ಪ್ರಸ್ತುತ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಲ್ಲಿ 2011 ರಿಂದ ನೆದರ್ಲ್ಯಾಂಡಿನ ಮಾರ್ಟೆ ವಾನ್ ಡೆನ್ ಬ್ಯಾಂಡ್ ನವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಐ.ಎಂ.ಜೆ ವಿದ್ಯಾ ಸಂಸ್ಥೆಯ […]
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರ(ಮಾ .03): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಸಿ.ವಿ.ರಾಮನ್ ಕ್ಲಬ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆ ಹಾಗೂ ಪ್ರದರ್ಶನ ವನ್ನು ಆಯೋಜಿಸಲಾಗಿದ್ದು 40ಕ್ಕೂ ಅಧಿಕ ತಂಡಗಳು ಪ್ರಥಮ ಸುತ್ತಿನಲ್ಲಿ ಭಾಗವಹಿಸಿ ವಿಭಿನ್ನ ರೀತಿಯ ಮಾದರಿಯನ್ನು ತಯಾರಿಸಿ ಪ್ರದರ್ಶಿಸಿದರು. ಆಯ್ದ ಹದಿನೈದು ಮಾದರಿಗಳ ಪ್ರದರ್ಶನ ಹಾಗೂ ಕೊನೆಯ ಹಂತದ ತೀರ್ಪನ್ನು ರಾಷ್ಟ್ರೀಯ ವಿಜ್ಞಾನ ದಿನದಂದು ನಡೆಸಲಾಯಿತು. ಅತಿಥಿ ಹಾಗೂ ತೀರ್ಪು ಗಾರರಾಗಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಪ್ರಶಸ್ತಿ ವಿಜೇತ ಗಣಿತ ಪ್ರಾಧ್ಯಾಪಕರಾದ ಶ್ರೀ ಉದಯಕುಮಾರ್ ಹಾಗೂ ಭಟ್ಕಳದ ಸಿದ್ದಾರ್ಥ […]
ಮೂಡ್ಲಕಟ್ಟೆ ಎಂ ಐ ಟಿ: ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ(ಡಿ.19): ಇಲ್ಲಿನ ಎಂ ಐ ಟಿ:ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ನರ್ಸಿಂಗ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಶ್ರೀ. ಕೀರ್ತಿ ಜಿ.ಕೆ ಯವರು ಆಗಮಿಸಿದ್ದು, ಅನಿರೀಕ್ಷಿತವಾಗಿ ನಡೆಯುವ […]
ಮೂಡ್ಲಕಟ್ಟೆ ಎಂ ಐ ಟಿ: ಅಪರಾಧ ತಡೆ ಮಾಸಾಚರಣೆ -2021 ಕಾರ್ಯಕ್ರಮ
ಕುಂದಾಪುರ(ಡಿ.13): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ 2021 ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕಂಡ್ಲೂರು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಶ್ರೀ ನಿರಂಜನ್ ಗೌಡ ಬಿ ಎಸ್ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. “ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದದ್ದು, ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು […]
ಮೂಡ್ಲಕಟ್ಟೆ ಎಂ ಐ ಟಿ: ಪ್ರಥಮ ವರ್ಷದ ಇಂಜಿನಿಯರಿಂಗ್ ವಿಧ್ಯಾರ್ಥಿಗಳಿಗೆ ಕಾರ್ಯಗಾರ
ಕುಂದಾಪುರ(ನ,26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ” ಯಶಸ್ಸಿನ ಗುಟ್ಟು” ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆರ್ಟ್ ಆಫ಼್ ಲಿವಿಂಗ್ ಇದರ ಪ್ರತಿನಿಧಿ ಶ್ರೀ ಪ್ರಶಾಂತ್ ಪೈ ಆಗಮಿಸಿದ್ದರು. “ ವಿದ್ಯಾರ್ಥಿಗಳ ಯಶಸ್ಸಿಗೆ ಮನಸ್ಸು ಬಹಳ ಪ್ರಮುಖ ಪಾತ್ರ ವಹಿಸುತ್ತದೆ, ಮನಸ್ಸಿನ ಸ್ಪಷ್ಟತೆ, ಏಕಾಗ್ರತೆ, ಬದ್ಧತೆ ಹಾಗೂ ಆತ್ಮವಿಶ್ವಾಸ ಈ ನಾಲ್ಕು ವಿಚಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ […]
ಮೂಡ್ಲಕಟ್ಟೆ ಎಂ ಐ ಟಿ: ಇoಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ(ನ,24): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆರ್.ಏನ್. ಶೆಟ್ಟಿ ಪಿಯು. ಕಾಲೇಜು ಕುಂದಾಪುರ ಇದರಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಮೂರ್ತಿ ಆಗಮಿಸಿದ್ದರು. “ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು, ಪದವಿ ಜೊತೆಗೆ ಕ್ರಿಯಾಶೀಲರಾಗಿರುವುದನ್ನು ಕಲಿಯಬೇಕು. ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಶ್ರಮ ತ್ಯಾಗ, ಪ್ರಾರ್ಥನೆ ,ಪ್ರಯತ್ನ […]
ಮೂಡ್ಲಕಟ್ಟೆ ಎಂ. ಐ. ಟಿ. : ರೌಟರ್ ತಂತ್ರಜ್ಞಾನ ವೆಬಿನಾರ್
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ “ರೌಟರ್ ತಂತ್ರಜ್ಞಾನ” ವಿಷಯದ ಮೇಲೆ ವೆಬಿನಾರ್ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಿಸ್ಕೋ ಕಂಪನಿಯಲ್ಲಿ ಟೆಕ್ನಿಕಲ್ ಲೀಡ್ ಇಂಜಿನಿಯರ್ ಆಗಿರುವ ಶ್ರೀ. ವಿವೇಕ್ ದಿನಕರ ರವರು ಭಾಗವಹಿಸಿದ್ದರು. ಶ್ರೀ. ವಿವೇಕ್ ದಿನಕರ ರವರು ಇಲೆಕ್ಟ್ರಾನಿಕ್ಸ್ ಸಂವಹನದಲ್ಲಿ ವಿವಿಧ ರೀತಿಯ ರೌಟರ್ ತಂತ್ರಜ್ಞಾನದ ಉಪಯೋಗ ಮತ್ತು ಬಳಕೆಯ ಕುರಿತು ಉಪನ್ಯಾಸ ನೀಡಿದರು. ವಿವಿಧ ರೀತಿಯ ರೌಟರ್ ಪ್ರೋಟೋಕಾಲ್ ಕುರಿತು ಮಾಹಿತಿ […]