ಕುಂದಾಪುರ (ಆ, 03): ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದಸಿ ಬಿ ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಅಥ್ಲೀಟ್ ಆಶಿತ್ ಸಂಜಯ್ ಕುಮಾರ್ ಬಾಲಕರ ಲಾಂಗ್ ಜಂಪ್ ನಲ್ಲಿ ಚಿನ್ನದ ಪದಕ ಪಡೆದು ಸಿ. ಬಿ. ಎಸ್. ಸಿ ರಾಷ್ಟ್ರೀಯ ಚಾಂಪಿಯನ್ಶಿಪ್ – 2024 ಗೆ ಅರ್ಹತೆ ಪಡೆದಿದ್ದಾರೆ. ಇವರಿಗೆ ಕುಂದಾಪುರ […]
Tag: prashanth shetty
ಸಿ. ಬಿ. ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಪ್ರಕುಲ್ ಕುಂದರ್ ಹಾಗೂ ಆಶಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ, 03): ಪಿ.ಎಸ್.ಎಸ್.ಇ.ಎಂ.ಆರ್ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದ ಸಿ ಬಿ ಎಸ್. ಸಿ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಪ್ರಕುಲ್ ಕುಂದರ್ ಹಾಗೂ ಆಶಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 4×100 ಮೀಟರ್ ಬಾಲಕರ ರಿಲೇಯಲ್ಲಿ ಅದ್ಭುತ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ಕುಂದಾಪುರ ಟ್ರ್ಯಾಕ್ & ಫೀಲ್ಡ್ನ ಮುಖ್ಯಸ್ಥರು […]
ಜಿಲ್ಲಾ ದಸರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಟ್ರಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾ ಪಟುಗಳಿಂದ ಸಾಧನೆ
ಉಡುಪಿ (ಸೆ. 25): ಜಿಲ್ಲಾಡಳಿತ & ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 25 ರಂದು ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಯಲ್ಲಿ ಹಮ್ಮಿಕೊಂಡ ಜಿಲ್ಲಾ ದಸರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರದ ಪ್ರಸಿದ್ಧ ಕ್ರೀಡಾ ಸಂಸ್ಥೆಯಾದ ಟ್ರಾಕ್ & ಫೀಲ್ಡ್ ಕ್ರೀಡಾ ಸಂಸ್ಥೆ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ಕ್ರೀಡಾಪಟು ನವ್ಯಾ ಆಚಾರ್ 1500 […]
ತಾಲೂಕು ದಸರಾ ಚಾಂಪಿಯನ್ಶಿಪ್: ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ
ಕುಂದಾಪುರ (ಸೆ,22): ಕುಂದಾಪುರ ತಾಲೂಕು ದಸರಾ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆಗೈದಿದ್ದಾರೆ. 1500 ಮೀಟರ್ ಓಟದಲ್ಲಿ ನವ್ಯಾ ಆಚಾರ್ ದ್ವಿತೀಯ ಸ್ಥಾನ ಹಾಗೂ 3000 ಮೀಟರ್ ಓಟದಲ್ಲಿ ದ್ವಿತೀಯಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ . ಹಾಗೆಯೇ ರೆನಸ್ಲಿ 200 ಮೀಟರ್ ಓಟದಲ್ಲಿ 3 ನೇ ಸ್ಥಾನ ಪಡೆದಿದ್ದಾರೆ. ಈ ಸಂಸ್ಥೆಯ ಮಹಿಳೆಯರ ತಂಡ 4×100ಮೀಟರ್ ರಿಲೇ […]
ಎಐಸಿಎಸ್ ,ಸಿ ಬಿ ಎಸ್ ಸಿ ಕ್ರಾಸ್ ಕಂಟ್ರಿ ಮ್ಯಾರಥಾನ್ ಉಡುಪಿ ಜಿಲ್ಲಾ ಚಾಂಪಿಯನ್ ಶಿಪ್ 2024 :ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ (ಆ. 17): ಇಲ್ಲಿನ ಭುವನೇಂದ್ರ ವಸತಿ ಶಾಲೆಯಲ್ಲಿ ಆಗಸ್ಟ್ 17 ರಂದು ಆಯೋಜಿಸಿದ ಎಐಸಿಎಸ್ ಸಿ ಬಿ ಎಸ್ ಸಿ ಕ್ರಾಸ್ ಕಂಟ್ರಿ ಮ್ಯಾರಥಾನ್ ಉಡುಪಿ ಜಿಲ್ಲಾ ಚಾಂಪಿಯನ್ ಶಿಪ್ 2024 ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. 14 ವರ್ಷ ಒಳಗಿನ ಹುಡುಗರ ವಿಭಾಗದಲ್ಲಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ವಿದ್ಯಾರ್ಥಿ ಸಿದ್ದಲಿಂಗ ಪ್ರಥಮ ಸ್ಥಾನ ಹಾಗೆಯೇ 14 […]
ಬಸ್ರೂರು ಮ್ಯಾರಥಾನ್ 2024 : ಕುಂದಾಪುರ ಟ್ರ್ಯಾಕ್& ಫೀಲ್ಡ್ ಉತ್ತಮ ಸಾಧನೆ
ಬಸ್ರೂರು (ಆ, 11): ದೇಶದ 77 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಬಸ್ರೂರು (ರಿ.) ವತಿಯಿಂದ ನೀರಿದ್ದರೆ ನರ – ಕಾಡಿದ್ದರೆ ವರ ಎನ್ನುವ ಅಭಿಯಾನದಡಿ ಆಗಸ್ಟ್ 11 ರಂದು ಬಸ್ರೂರಿನಲ್ಲಿ ನಡೆದ ತಾಲೂಕು ಮಟ್ಟದ ಮ್ಯಾರಥಾನ್ ನಲ್ಲಿ ಕುಂದಾಪುರ ಟ್ರ್ಯಾಕ್ &ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ 10 ಪದಕಗಳನ್ನು ಪಡೆದುಕೊಂಡು ಸಾಧನೆಗೈದಿದ್ದಾರೆ. 21 ವರ್ಷ ಕೆಳ ವಯಸ್ಸಿನ ಹುಡುಗರ ವಿಭಾಗದಲ್ಲಿ ಶ್ರೀ ಸಿದ್ಧಿ ವಿನಾಯಕ […]
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್: ಕುಂದಾಪುರ ಟ್ರ್ಯಾಕ್& ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ(ಮೇ,24):ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಮೇ 24ರಂದು ನಡೆದ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಎಂಟು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಶ್ರುತಾ ಶೆಟ್ಟಿ ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, 40ಮೀಟರ್ ಓಟದಲ್ಲಿ ಕಂಚಿನ ಪದಕ,ಹತ್ತು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಅರ್ಥಾ ಎಸ್ ಶೆಟ್ಟಿ […]
43 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಕುಂದಾಪುರದ ಶಿಕ್ಷಕ ಪ್ರಶಾಂತ್ ಶೆಟ್ಟಿ ಸಾಧನೆ
ಕುಂದಾಪುರ (ಏ,28): ಮಹಾರಾಷ್ಟ್ರದ ಮುಂಬೈ ಸೋಮಯ್ಯ ವಿದ್ಯಾ ವಿಹಾರ್ ವಿಶ್ವವಿದ್ಯಾಲಯದ ಕ್ರೀಡಾ ಸಂಕೀರ್ಣದಲ್ಲಿ ಏಪ್ರಿಲ್ 26 ರಿಂದ 28 ತನಕ ನಡೆದ 43 ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಕುಂದಾಪುರದ ಪ್ರಶಾಂತ್ ಶೆಟ್ಟಿ ಯವರು ಅತ್ಯುತ್ತಮ ಸಾಧನೆಗೈದಿದ್ದಾರೆ. ಪುರುಷರ ವಿಭಾಗದ ಟ್ರಿಪಲ್ ಜಂಪ್ ನಲ್ಲಿ ಬೆಳ್ಳಿ ಪದಕ ಹಾಗೂ ಪುರುಷರ ವಿಭಾಗದ 200ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಪ್ರಶಾಂತ […]
ರಾಷ್ಟೀಯ ಅತ್ಲೇಟಿಕ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಕುಂದಾಪುರದ ಪ್ರಶಾಂತ್ ಶೆಟ್ಟಿ
ಕುಂದಾಪುರ (ಫೆ.26): ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಇದರ ತರಬೇತುದಾರರು ಹಾಗೂ ಕ್ರೀಡಾಪಟು ಆಗಿರುವ ಶ್ರೀ ಪ್ರಶಾಂತ್ ಶೆಟ್ಟಿ ಕುಂದಾಪುರ ಇವರು ಇದೇ ಏಪ್ರಿಲ್ 26 ರಿಂದ 28 ರ ತನಕ ಮುಂಬೈನ ಸೋಮಯ್ಯ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ರಾಷ್ಟೀಯ ಅತ್ಲೇಟಿಕ್- 2024 ನ 400m and 4x400m ರಿಲೇ ಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಗಾಗಲೇ ಅನೇಕ ರಾಜ್ಯಮಟ್ಟದ ಅತ್ಲೇಟಿಕ್ಸ್ ನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಇವರು ಒಕ್ […]
ಕೊಡ್ಲಾಡಿ ಮ್ಯಾರಥಾನ್ 2023: ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ (ಡಿ.25): ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಮತ್ತು ಎಸ್ಎಂಟಿ ಹೈಸ್ಕೂಲ್ ಕೊಡ್ಲಾಡಿ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಕೊಡ್ಲಾಡಿಯಲ್ಲಿ ನಡೆದ ಕೊಡ್ಲಾಡಿ ಮ್ಯಾರಥಾನ್ 2023 ರಲ್ಲಿ ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಹುಡುಗರ ವಿಭಾಗದ 3 ಕಿಮೀ ಮ್ಯಾರಥಾನ್ ನಲ್ಲಿ ಪ್ರೇಕ್ಷಕ್ 2ನೇ ಸ್ಥಾನ ಸಮರ್ಥ 4ನೇ ಸ್ಥಾನ , 3 ಕಿಮೀ ಹುಡುಗಿಯರು ವಿಭಾಗದಲ್ಲಿ ಶರಣ್ಯ 3ನೇ ಸ್ಥಾನ ,ನವ್ಯಾ ಆಚಾರ್ […]










