ಉಡುಪಿ(ಅ,30):ರಾಜ್ಯದ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿ ವೇತನಕ್ಕೆ ವಾರ್ಷಿಕ ಆದಾಯ 2.50 ಲ.ರೂ. ಹಾಗೂ ರಾಜ್ಯ ಸರಕಾರದ ವಿದ್ಯಾರ್ಥಿವೇತನಕ್ಕೆ ಪ್ರವರ್ಗ-1 ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ 1 ಲ.ರೂ ಮೀರಿರದ, ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ www.ssp.karnataka.gov.in ನಲ್ಲಿ ಸೂಕ್ತ ದಾಖಲಾತಿಗಳ ಮೂಲಕ ಅರ್ಜಿ ಸಲ್ಲಿಸಲು ನ.21 ಕೊನೆದಿನ ಎಂದು ತಿಳಿಸಲಾಗಿದೆ. ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.backwardclasses.kar.nic.in […]
Tag: scholarship
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಕುಂದಾಪುರ : 34ನೇ ಯೋಜನೆ – ಕಲಿಕೆಗೆ ಆಸರೆ
ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು […]
ಪ.ಜಾ ., ಪ.ಪಂಗಡ ದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
ಕುಂದಾಪುರ ಹಾಗೂ ಬೈಂದೂರು ತಾಲೂಕಿನ 2020-21 ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನಕ್ಕೆ (State Scholarship Portal) ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಶ್ರೀ ಗುರು ಜ್ಯೋತಿ ಸ್ಫೋರ್ಟ್ಸ್ ಕ್ಲಬ್ ಗಂಗೊಳ್ಳಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ವತಿಯಿಂದ 2021ನೇ ಸಾಲಿನಲ್ಲಿ ವಿತರಿಸಲಾಗುವ ಗುರುಜ್ಯೋತಿ ಶಿಕ್ಷಣ ನಿಧಿ ಯೋಜನೆ ಯ ವಿದ್ಯಾರ್ಥಿವೇತನಕ್ಕೆ ಅರ್ಹ ಶಿಕ್ಷಣಾರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಪ್ರಳ್ಳಿ ದೇವಸ್ಥಾನ ಕೂಡುವಿಕೆಗೆ ಸಂಬಂಧಪಟ್ಟ ವಿಶ್ವಕರ್ಮ ಸಮಾಜ ಬಾಂಧವರ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಪ್ರಳ್ಳಿ ಕಾಳಿಕಾಂಬಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕುಂದಾಪುರ ತಾಲ್ಲೂಕು ಮಡಿವಾಳರ ಸಂಘದ ವತಿಯಿಂದ 2019 -20 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳಿಸಿದ ಕುಂದಾಪುರ ತಾಲೂಕು ಮಡಿವಾಳ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.