ಕುಂದಾಪುರ(ಸೆ,30): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆಯ ವಿದ್ಯಾರ್ಥಿಗಳಾದ ಅಕ್ಷರ್ ಎನ್ ಶೆಟ್ಟಿ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಸರ್ವಜಿಷ್ಣು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು […]
Tag: space
ಎಕ್ಸಲೆಂಟ್ ಕಾಲೇಜು ಕುಂದಾಪುರ : ವಾಲಿಬಾಲ್ನಲ್ಲಿ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಸೆ,28): ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ, ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು […]
ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಕ್ಸಲೆಂಟ್ ಕುಂದಾಪುರದ ವಿದ್ಯಾರ್ಥಿಗಳು
ಕುಂದಾಪುರ(ಸೆ,20):ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಸೆಪ್ಟೆಂಬರ್ 17 ರಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ಹಾಗೂ ವಿಜ್ಞಾನ ವಿಭಾಗದ ನಿಶಾನ್ ಮೆಸ್ತಾ ದ್ವಿತೀಯ ಸ್ಥಾನವನ್ನು ಪಡೆದು […]
ಸುಣ್ಣಾರಿ: ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಕುಂದಾಪುರ(ಸೆ,16): ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಉಡುಪಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾರ್ಥಿಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವoತೆ ಆಟವಾಡಬೇಕೆಂದು ಹೇಳುತ್ತಾ, ಸಂಸ್ಥೆಯ ಅಚ್ಚುಕಟ್ಟಾದ ಕ್ರೀಡಾ […]
ನೀಟ್ ಪರೀಕ್ಷೆ: ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಾಧನೆ
ಕುಂದಾಪುರ(ಸೆ,16): ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್ / ಸಿಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720 ರಲ್ಲಿ 568 ಅಂಕಗಳಿಸುವುದರೊoದಿಗೆ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿಇಟಿ / ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಫೌಂಡೇಶನ್ ಪರೀಕ್ಷೆ ಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಅ,11): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್(ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ರಡ್ ಅಕೌಂಟೆoಟ್ಸ್ ಆಫ್ ಇಂಡಿಯ ಜೂನ್ 2022 ರಲ್ಲಿ ನೆಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. ಸಂಸ್ಥೆಯ ೬ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ […]
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಕುಂದಾಪುರ(ಜು,23): ಸಿಎ ,ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ 2022 ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕಿರಣ್ ಕಾಮತ್ (273), ಸುಪ್ರೀತಾ (246), ಜಸ್ವಿಟಾ ಡಿಸೋಜಾ (235), ಅಭಿಷೇಕ್ ಶೆಟ್ಟಿ (219), ಮನೋಜ್ […]
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿ.ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಕುಂದಾಪುರ(ಜು,22): ಸಿಎ ,ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ ಮತ್ತು ಜುಲೈ 2022ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸಿದ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕ್ ಶೆಟ್ಟಿ (163), ಶ್ರವಣ್ ಕಾಮತ್ (161), ಅಜಯ್ (147), ಮಹೇಶ […]
ಎಕ್ಸ್ಲೆಂಟ್ ಪಿಯು ಕಾಲೇಜು, ಕುಂದಾಪುರ ಸಿಎ,ಸಿಎಸ್ ಫೌಂಡೇಶನ್ ತರಗತಿಗಳ ಉದ್ಘಾಟನೆ:
ಕುಂದಾಪುರ (ಜು,21): ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಅಭ್ಯಸಿಸುವ ಯಾವುದೇ ವಿದ್ಯಾರ್ಥಿಯು ಕೂಡ ಸಿಎ/ಸಿಎಸ್ ಪರೀಕ್ಷೆಯನ್ನು ನಿರಾಂತಕವಾಗಿ ಪೂರ್ಣಗೊಳಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷ, ಚಾರ್ಟೆರೆಡ್ ಅಕೌಟೆಂಟ್ ಶಾಂತರಾಮ್ ಶೆಟ್ಟಿ ಹೇಳಿದರು . ಅವರು ಕುಂದಾಪುರದ ಎಕ್ಸ್ಲೆಂಟ್ ಪಿಯು ಕಾಲೇಜಿನಲ್ಲಿ ಜು16ರಂದು ನಡೆದ ಸಿಎ/ಸಿಎಸ್ ಫೌಂಡೇಶನ್ ತರಗತಿಯನ್ನು ಉದ್ಘಾಟನೆಗೊಳಿಸಿ ಮಾತನಾಡಿದರು.ಪಿಯುಸಿಯಲ್ಲಿ ಒಬ್ಬ ಸಾಮಾನ್ಯ ವಿದ್ಯಾರ್ಥಿಯಾದ ನಾನು ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಪೂರೈಸಿ ಈ ಹಂತಕ್ಕೆ […]
ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಕ್ಸಲೆಂಟ್ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜು,21): ಉಡುಪಿ ಜಿಲ್ಲಾ ಪಂಚಾಯತ್ ಆಯೋಜಿಸಿದ ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟವು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲ್ಲೂಕು ಮತ್ತು ಕುಂದಾಪುರ ಎಜುಕೇಶನ್ ಸೊಸೈಟಿ ಪವರ್ತಿತ ಹೆಚ್ ಎಂ ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪಿಯು […]