Read Time:1 Minute, 59 Secondಈಗಿನ ಸುದ್ದಿಗ್ರಾಮೀಣ ಸುದ್ದಿಶಿಕ್ಷಣ -ಉದ್ಯೋಗOn 5 years Ago KundaVahini Editorಡಾ| ಬಿ.ಬಿ. ಹೆಗ್ಡೆ ಕಾಲೇಜು : ಸಾಂಪ್ರದಾಯಿಕ ದಿನಾಚರಣೆ Views: 649 ಸಂಸ್ಕೃತಿ, ಆಚರಣೆಗಳು ಕೇವಲ ಒಂದು ದಿನಕ್ಕಷ್ಟೇ ಸೀಮಿತವಾಗಬಾರದು. ಧಾರ್ಮಿಕ ಕಾರ್ಯಕ್ರಮಗಳಿಗಾದರೂ ಸಾಂಪ್ರದಾಯಿಕ ಉಡುಗೆ ತೊಡುವಂತಾಗಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರಗಳು ಉಳಿಯುವಂತಾದರೆ ಈ ದಿನದ ಆಚರಣೆ ಅರ್ಥಪೂರ್ಣವಾಗುತ್ತದೆ. Read MoreShare