ಮೂಡುಬಿದ್ರಿ ( ಡಿ.29 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ಎನ್ಎಂಎಎಂಐಟಿ ನಿಟ್ಟೆ ತಂಡ ಪ್ರಥಮ ಸ್ಥಾನ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಸಹಕರಿಸಿದ ಎಲ್ಲರಿಗೂ […]
Tag: yit
ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ
ಮೂಡುಬಿದ್ರಿ ( ಡಿ.27 ) : ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ ಇಂದು ನಡೆಯಿತು.ಪಂದ್ಯಾಟದ ಉದ್ಘಾಟನೆಯನ್ನು ಕರ್ನಾಟಕದ ಸಂತೋಷ್ ಟ್ರೋಫಿ ಆಟಗಾರರಾದ ಬಾವು ನಿಶಾದ್ ಮತ್ತು ರಿಯಾಜ್ ಪಿ ಟಿ ನೆರವೇರಿಸಿ, ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕ್ಯಾಂಪಸ್ […]
ಯೆನೆಪೋಯ ಇಂಜಿನಿಯರಿಂಗ್ ಕಾಲೇಜು : ಯೆನ್ ಸಂಭ್ರಮ – 2021
ಮೂಡುಬಿದ್ರಿ (ಅ, 31) : ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ವಿವಿಧ ಕಾರ್ಯಕ್ರಮಗಳು “ಯೆನ್ ಸಂಭ್ರಮ – 2021 ” ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಿಮಿಕ್ರಿ ಕಲಾವಿದೆ ಮತ್ತು ಗಿನ್ನಿಸ್ ರೆಕಾರ್ಡ್ ನಾಮನಿರ್ದೇಶಿತ ಕಲಾವಿದೆ ಅಕ್ಷತಾ ಕುಡ್ಲ ಮಾತನಾಡಿ, ಇಂತಹ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಮತ್ತು ಕ್ರಿಯಾಶೀಲತೆಗೆ ವೇದಿಕೆಯಾಗುತ್ತದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು […]
ಯೆನೆಪೋಯ ಇಂಜಿನಿಯರಿಂಗ್ ಕಾಲೇಜು : ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ
ಮೂಡುಬಿದ್ರಿ (ಏ, 8): ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಆಯೋಜಿಸಿದ್ದ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಉದ್ಘಾಟನೆ ಏ. 8 ರಂದು ನಡೆಯಿತು. ‘ಪೈಥಾನ್ ಬಳಸಿ ಕೃತಕ ಬುದ್ಧಿಮತ್ತೆಯ ಉಪಯೋಗಗಳು’ (Applications of Artificial Intelligence using Python) ಎಂಬ ವಿಷಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿ’ಸೋಜಾ ರವರು ಉದ್ಘಾಟಿಸಿದರು. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್ಟಿಇ) ಸಹಯೋಗದೊಂದಿಗೆ […]
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್
ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫಾರ್ಮೇಶನ್ ಸೈನ್ಸ್ ವಿಭಾಗಗಳು ಆಯೋಜಿಸಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಉದ್ಘಾಟನೆ ಮಾ. 29 ರಂದು ನಡೆಯಿತು.